ಪ್ರಿಯಾಂಕ್ ಖರ್ಗೆ

ಇದು ಗುಜರಾತ್, ಉತ್ತರ ಪ್ರದೇಶ ಅಲ್ಲ; ಕಾನೂನು ಉಲ್ಲಂಘನೆ ಮಾಡಿದ್ರೆ ಸನ್ಮಾನ ಮಾಡ್ಬೇಕಾ? ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!
ಗುಜರಾತ್ ಅಲ್ಲ, ದೆಹಲಿ ಅಲ್ಲ, ಉತ್ತರ ಪ್ರದೇಶವೂ ಅಲ್ಲ. ಇದು ಕರ್ನಾಟಕ. ನೀವು ಸಂವಿಧಾನವನ್ನು ಉಲ್ಲಂಘಿಸಿದರೆ, ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಇದು ‘ಸಂಘ್ ಇಂಟೆನ್ಸಿವ್ ರಿವಿಷನ್’; ಎಸ್‌ಸಿ, ಅಲ್ಪಸಂಖ್ಯಾತರ ಮತದಾನ ಹಕ್ಕು ಕಸಿಯಲಾಗುತ್ತಿದೆ: ಪ್ರಿಯಾಂಕ್ ಖರ್ಗೆ; Video
ಚುನಾವಣಾ ಆಯೋಗದ ವಕ್ತಾರರಂತೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ವರ್ತಿಸುತ್ತಿವೆ ಎಂದು ಆರೋಪಿಸಿದ ಖರ್ಗೆ, ತೀವ್ರ ವಾಗ್ದಾಳಿ ನಡೆಸಿದರು.

ಉರ್ದು ಕೂಡ ಈ ನೆಲದ ಭಾಷೆ; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ಮಾಡಿದ್ರೆ ತಪ್ಪೇನು?: ಪ್ರಿಯಾಂಕ್ ಖರ್ಗೆ
ಆಂಧ್ರ ಪ್ರದೇಶದಲ್ಲಿ ಉರ್ದು ಎರಡನೇ ಅಧಿಕೃತ ಭಾಷೆಯಾಗಿದೆ. ಅಲ್ಲಿ ಪ್ರಧಾನಿ ನರೇಂದ್ರ ಮೋದಿಯ ಬಲಗೈ ಬಂಟರ ಸರ್ಕಾರವೇ ನಡೆಯುತ್ತಿದೆ. ಅಲ್ಲಿ ಇದು ತಪ್ಪಾಗದಿದ್ದರೆ, ಇಲ್ಲಿ ಕರ್ನಾಟಕದಲ್ಲಿ ಮಾತ್ರ ಏಕೆ ವಿವಾದ ಸೃಷ್ಟಿಸಲಾಗುತ್ತಿದೆ?

ಬೇರೆಯವರ ಚಡ್ಡಿ ಯಾಕೆ ನೋಡ್ತೀರಿ? RSS ಮುಗಿಸಲು ಪ್ರಿಯಾಂಕ್ ಖರ್ಗೆ ಅಪ್ಪನಿಂದಲೂ ಆಗಿಲ್ಲ: ಛಲವಾದಿ ನಾರಾಯಣ ಸ್ವಾಮಿ
ಕಲ್ಯಾಣ ಕರ್ನಾಟಕದಲ್ಲಿ ದಲಿತರ ಮಾರಣ ಹೋಮ ಆಗುತ್ತಿದೆ. ಈ ಬಗ್ಗೆ ಗೃಹ ಸಚಿವರು ಒಂದೇ ಒಂದು ಸ್ಟೇಟ್ಮೆಂಟ್ ಕೊಟ್ಟಿಲ್ಲ, ಇಂತಹ ಗೃಹ ಸಚಿವರು ನಮಗೆ ಬೇಕಾ? ಎಂದು ಪ್ರಶ್ನಿಸಿರುವ ಅವರು, ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದ್ದಾರೆ.

RSS 'ಗುರು ದಕ್ಷಿಣೆ' ರೂಪದಲ್ಲಿ ಏಕೆ ಹಣ ಸಂಗ್ರಹಿಸುತ್ತಿದೆ; ಆರ್ಥಿಕ ಪಾರದರ್ಶಕತೆ ವಿಷಯದಲ್ಲಿ ಹಿಂಜರಿಕೆ ಏಕೆ?: ಪ್ರಿಯಾಂಕ್ ಖರ್ಗೆ
ಕರ್ನಾಟಕದಲ್ಲಿ 224 ವಿಧಾನಸಭಾ ಕ್ಷೇತ್ರಗಳಿವೆ, ಬಿಜೆಪಿ ಅಭ್ಯರ್ಥಿಗಳ ಮಕ್ಕಳು ಆರ್‌ಎಸ್‌ಎಸ್ ಸಮವಸ್ತ್ರ ಧರಿಸಿರುವ, ಶಾಖೆಗಳಿಗೆ ಹಾಜರಾಗುವ, ಗೋಶಾಲೆಗಳಲ್ಲಿ ಸೇವೆ ಸಲ್ಲಿಸುವ ಫೋಟೋಗಳಿದ್ದರೆ ಹಂಚಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

ಮಕ್ಕಳನ್ನು ಗುರಿಯಾಗಿಸಿ ಸಿದ್ಧಾಂತ ಹೇರಿಕೆ ಮಾಡಲಾಗುತ್ತಿದೆಯೇ? ಅಪಾರ್ಟ್‌ಮೆಂಟ್‌ಗಳಲ್ಲಿ RSS ಸಭೆಗೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ..!
ಅಪಾರ್ಟ್‌ಮೆಂಟ್‌ಗಳ ಸಂಘಗಳು ತಮ್ಮ ವಸತಿ ಸಮುದಾಯಗಳಲ್ಲಿ ‘ಸೈದ್ಧಾಂತಿಕ ನೇಮಕಾತಿ ಮತ್ತು ಸಂಘಟಿತ ರಾಜಕೀಯ-ಸಾಮಾಜಿಕ ಪ್ರಭಾವ’ಕ್ಕೆ ಅವಕಾಶ ನೀಡಬೇಕೇ ಎಂಬುದನ್ನು ಪ್ರಶ್ನಿಸಬೇಕು.

'ಭಾರತದ ಭಜನೆ, ಭಕ್ತಿ ಪರಂಪರೆಗೆ ಅಪಹಾಸ್ಯ': ಜೂನಿಯರ್ ಖರ್ಗೆಯಿಂದ ಇದಕ್ಕಿಂತ ಇನ್ನೇನು ನಿರೀಕ್ಷಿಸಲು ಸಾಧ್ಯ- ಬಿಜೆಪಿ
ಕಾಂಗ್ರೆಸ್ ಭಾರತೀಯ ಪರಂಪರೆಗೆ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದೆ. ಪ್ರಧಾನಿ 'ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮಯವಿದ್ದರೂ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಪ್ರಶ್ನೆಗಳ ಬಗ್ಗೆ ಮೌನವಾಗಿದ್ದಾರೆ ಎಂಬ ಸಚಿವರ ಹೇಳಿಕೆಗೆ ಬಿಜೆಪಿ ಕಿಡಿಕಾರಿದೆ.

ಚುನಾವಣಾ ಆಯೋಗ BJPಯ 'ಎಲೆಕ್ಷನ್ ಮೋರ್ಚಾ' ಆಗಿದೆಯೇ? ಜ್ಞಾನೇಶ್ ಕುಮಾರ್‌ರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ?: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ
"ಆಯೋಗ" ಎಂದರೆ ಒಬ್ಬ ವ್ಯಕ್ತಿಯಲ್ಲ, ಆ ಸಂಸ್ಥೆಯಲ್ಲಿರುವ ಸದಸ್ಯರೆಲ್ಲರೂ ಸೇರಿ ಆಯೋಗ ಎನಿಸಿಕೊಳ್ಳುತ್ತದೆ, ಸರ್ವಾನುಮತದ ನಿರ್ಧಾರಗಳು ಮಾತ್ರ ಆಯೋಗದ ನಿರ್ಧಾರ ಎನಿಸಿಕೊಳ್ಳುತ್ತದೆ.

ಬಿಜೆಪಿ ನಾಯಕರಿಗೆ 'ವಂದೇ ಮಾತರಂ'ನ ಕೊನೆಯ ಎರಡು ಚರಣ ಉಚ್ಚರಿಸಲು ಬರುವುದಿಲ್ಲ: ಪ್ರಿಯಾಂಕ್ ಖರ್ಗೆ; Video
ಬಿಜೆಪಿ ನಾಯಕರಿಗೆ ‘ವಂದೇ ಮಾತರಂ’ನ ಸಂಪೂರ್ಣ ಆವೃತ್ತಿ ತಿಳಿದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಟೀಕಿಸಿದ್ದಾರೆ. ಗೀತೆ ಹಾಡುವ ಸಂದರ್ಭದಲ್ಲಿ ಅವರು ಸಾಹಿತ್ಯವನ್ನು ನೋಡಿ ಹಾಡಲು ಪ್ರಯತ್ನಿಸುತ್ತಿದ್ದುದಾಗಿ ಉಲ್ಲೇಖಿಸಿದ್ದಾರೆ.

