ರಾಜಕೀಯ"ಕಾಮಿಡಿ ಕಿಲಾಡಿ" ಖ್ಯಾತಿಯ ಕಟೀಲ್ ಅಧ್ಯಕ್ಷಗಿರಿಯನ್ನು ಸಂತೋಷ್ ಪಾದರಕ್ಷೆಗಳಿಗೆ ಲೀಸ್ ಗೆ ಕೊಟ್ಟಿದ್ದಾರೆ- ಕಾಂಗ್ರೆಸ್ ಟೀಕೆ
ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.