ರಾಜ್ಯಹಂಪಿಯಲ್ಲಿ ಜೋಡಿಯ ಪ್ರಿ ವೆಡ್ಡಿಂಗ್ ಫೋಟೋ-ವಿಡಿಯೊ ಶೂಟ್: ಸಾರ್ವಜನಿಕರ ತೀವ್ರ ಆಕ್ರೋಶ
ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಇತ್ತೀಚೆಗೆ ಲೇಟೆಸ್ಟ್ ಟ್ರೆಂಡ್. ಮದುವೆಯಾಗಲು ಹೊರಟಿರುವ ಜೋಡಿಯೊಂದು ವಿಶ್ವಪ್ರಸಿದ್ಧ ಪರಂಪರೆ ತಾಣ ಹಂಪಿಯಲ್ಲಿ ಪ್ರಿ ವೆಡ್ಡಿಂಗ್ ಫೋಟೋ, ವಿಡಿಯೊ ಶೂಟ್ ಮಾಡಿಸಿಕೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.