ದೇಶಮಧ್ಯ ಪ್ರದೇಶ ಸಿಎಂ ಹೇಳಿಕೆ ಬೆನ್ನಲ್ಲೇ ಪ್ರಿಸ್ಕ್ರಿಪ್ಷನ್ ಮೇಲೆ ಹಿಂದಿಯಲ್ಲಿ 'ಶ್ರೀ ಹರಿ' ಎಂದು ಬರೆದ ಸರ್ಕಾರಿ ವೈದ್ಯ!
ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಪ್ರಿಸ್ಕ್ರಿಪ್ಷನ್ ನಲ್ಲಿ ಹಿಂದಿಯಲ್ಲಿ ‘ಶ್ರೀ ಹರಿ’ ಎಂದು ಬರೆಯುವ ಮೂಲಕ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹೇಳಿಕೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದ್ದಾರೆ.