ಪ್ರೀತಂಗೌಡ

ಮಾಜಿ ಶಾಸಕ ಪ್ರೀತಂ ಗೌಡ ಅಕ್ರಮ ಆಸ್ತಿ ಪ್ರಕರಣ: ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಲೋಕಾಯುಕ್ತ SP ಗೆ ನಿರ್ದೇಶನ
2018 ಮತ್ತು 2023ರ ಚುನಾವಣಾ ಪ್ರಮಾಣಪತ್ರಗಳನ್ನು ಆಧರಿಸಿ ಖಾಸಗಿ ದೂರು ಸಲ್ಲಿಸಲಾಗಿತ್ತು. ಕುಟುಂಬದ ಆಸ್ತಿಯಲ್ಲಿ ಭಾರೀ ಏರಿಕೆಯಾಗಿದೆ ಎಂದು ಆರೋಪಿಸಲಾಗಿದೆ.

ನಾನು ಲಾಟರಿ ಶಾಸಕನಲ್ಲ: ನಮ್ಮ ಕುಟುಂಬಕ್ಕೆ ರಾಜಕೀಯ ಹೊಸದಲ್ಲ; ಸ್ವರೂಪ್ ಪ್ರಕಾಶ್
ನಾನು ಲಾಟರಿ ಆಡಿದವನಲ್ಲ. ಲಾಟರಿ ಆಡುವವರಿಗೆ ಅದರ ಆಳ, ಅಗಲ ಗೊತ್ತು. ಅವರು ಅದರ ಬಗ್ಗೆ ಮಾತನಾಡುತ್ತಾರೆ. ಲಾಟರಿ ಬಗ್ಗೆ ಆಳ, ಅಗಲ ನನಗೆ ಗೊತ್ತಿಲ್ಲ. ನಾನು ಎಂದೂ ಲಾಟರಿ ಆಡಿಲ್ಲ ಎಂದು ವ್ಯಂಗ್ಯವಾಡಿದರು.

JDS ನಲ್ಲಿ ಇರೋದೆ 18 ಶಾಸಕರು, ಅವರಿಗೆ 70-80 ಕ್ಷೇತ್ರ ಬೇಕಂತೆ! ಸ್ವರೂಪ್ ರಾಜಕೀಯಕ್ಕೆ ಹೊಸಬ, ಪ್ರತಿದಿನ 'ಲಾಟರಿ' ಹೊಡೆಯಲ್ಲ- ಪ್ರೀತಂಗೌಡ
ಪ್ರೀತಂ ಗೌಡರ ಬಗ್ಗೆ ಆಳ-ಅಗಲ ಗೊತ್ತಿಲ್ಲದವರು ಮಾತನಾಡುತ್ತಾರೆ. ನನ್ನ ಶಕ್ತಿ ಏನು ಎಂಬುದು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಚೆನ್ನಾಗಿ ಗೊತ್ತಿದೆ. ಕಾರ್ಯಕರ್ತರ ಅಭಿಮಾನ ಮತ್ತು ಬೆಂಬಲವೇ ನನ್ನ ದೊಡ್ಡ ಶಕ್ತಿ ಎಂದರು.

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್: ಬಂಧಿತ ಯುವಕರು ನನ್ನ ಬೆಂಬಲಿಗರಲ್ಲ- ಪ್ರೀತಂ ಗೌಡ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ನಲ್ಲಿ ಬಂಧನ ಆಗಿರುವುದು ನನ್ನ ಬೆಂಬಲಿಗರಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರು ಸೋಮವಾರ ಹೇಳಿದ್ದಾರೆ.

ರಾಜಕೀಯದಲ್ಲಿ ಸಹೋದರನ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿಗೆ ಪ್ರೀತಂಗೌಡ ತಿರುಗೇಟು!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಸಂಭಾವ್ಯ ಅಭ್ಯರ್ಥಿಗಳ ವಿಚಾರದಲ್ಲಿ ಪ್ರೀತಂ ಜೆ ಗೌಡ ಮತ್ತು ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವ್ಯತಿರಿಕ್ತ ಹೇಳಿಕೆಗಳ ನಂತರ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪ್ರೀತಂ ನಡುವೆ ಮತ್ತೆ ವಾಕ್ ಸಮರ ಶುರುವಾಗಿದೆ

ಶಿರಾ ಚುನಾವಣೆಯಿಂದ ಪ್ರೀತಮ್ ಗೌಡಗೆ ಹೊಸ ಜವಾಬ್ದಾರಿ: ಸಿಟಿ ರವಿ ಸ್ಥಾನಕ್ಕೆ ಹಾಸನ ಶಾಸಕ?
ಶಿರಾದಲ್ಲಿ ಬಿಜೆಪಿಯ ಡಾ.ರಾಜೇಶ್ ಗೌಡ ವಿಜಯದ ಮೂಲಕ ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡ ಅವರ ವೃತ್ತಿಗೆ ಹೊಸ ಹುರುಪು ನೀಡಿದ್ದು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿಟಿ ರವಿ ನೇಮಕಗೊಂಡಿದ್ದು, ಅವರು ನಿರ್ವಹಿಸುತ್ತಿದ್ದ ಪ್ರವಾಸೋದ್ಯಮ ಖಾತೆಯನ್ನು ಪ್ರೀತಂ ಗೌಡ ಅವರಿಗೆ ನೀಡುವ ಸಾಧ್ಯತೆಯಿದೆ.

ಎ.ಮಂಜು ಪುಗ್ಸಟ್ಟೆ ಲೀಡರ್ ಆಗೋಕೆ ಬಂದಿದ್ದಾನೆ: ಬಿಜೆಪಿ ಅಭ್ಯರ್ಥಿ ಸೋಲಿಸಲು ಪ್ರೀತಂ ಗೌಡ ಸ್ಕೆಚ್: ಆಡಿಯೋ ವೈರಲ್
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಪ್ಲಾನ್ ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಮೂಡಿದೆ. ಏಕೆಂದರೇ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ...

