ಸಿನಿಮಾ ವಿಮರ್ಶೆಕನ್ನಡಿಗರ ಕಣ್ಮಣಿ ಡಾ. ರಾಜಕುಮಾರ್ ಈ ಸಿನಿಮಾ ನೋಡಿದ್ದಿದ್ದರೆ ಬಡವ ರಾಸ್ಕಲ್ ಅಂದುಬಿಡೋರು: ಬಡವ ರಾಸ್ಕಲ್ ಚಿತ್ರವಿಮರ್ಶೆ
ಅಣ್ಣಾವ್ರು, ತಮ್ಮ ಸಿನಿಮಾಗಳಲ್ಲಿ ಕುಡುಕರು, ಸ್ಮೋಕ್ ಮಾಡುವವರು ಹಾಗೂ ಪೋಕರಿಗಳತ್ತ ಒಮ್ಮೆ ಮೇಲಿಂದ ಕೆಳಕ್ಕೆ ಕೆಂಗಣ್ಣು ಬೀರಿ 'ಬಡವ ರಾಸ್ಕಲ್' ಎಂದು ಗದರಿಸುತ್ತಿದ್ದರು. ಅದಕ್ಕೆ ತಕ್ಕನಾಗಿ ನಟಿಸಿರುವ ನಾಯಕ ನಟ ಧನಂಜಯ್, 'ಬಡವ ರಾಸ್ಕಲ್' ಪದಗುಚ್ಚಕ್ಕೆ ನ್ಯಾಯ ಒದಗಿಸಿದ್ದಾರೆ. ಈ ಸಿನಿಮಾ ಮೂಲಕ ಆ ಬೈಗುಳವೂ ಜೋಗುಳವಾಗಲಿದೆ.