ಪ್ರೀತಿ

ಮದುವೆಯಾಗುವುದು ಅಷ್ಟು ಮುಖ್ಯವೇ? ಮದುವೆ ಇಲ್ಲದೆಯೂ ನಾವು ಖುಷಿಯಾಗಿದ್ದೇವೆ ಅಲ್ವಾ? ನಟಿ ರಮ್ಯಾ
ಹಾಗೆಯೇ ತುಂಬಾ ಮಹಿಳೆಯರಿಗೆ ತಮ್ಮ ಮಾತು ಅನ್ವಯವಾಗದೇ ಇರಬಹುದು ಎಂದು ಹೇಳಿರುವ ರಮ್ಯಾ, ಮದುವೆಯಾದ ಬಳಿಕವೂ ಖುಷಿಯಾಗಿರಬಹುದು ಎಂದಿದ್ದಾರೆ.

ಪ್ರೀತಿ, ಕ್ರೌರ್ಯ; 2 ವರ್ಷ ನರಕ ಅನುಭವಿಸಿದೆ, ಖಿನ್ನತೆಗೆ ಒಳಗಾಗಿದ್ದೆ: ಬ್ರೇಕ್‌ಅಪ್ ಬಗ್ಗೆ ಮೌನ ಮುರಿದ 'ನಟ ಸಾರ್ವಭೌಮ' ನಟಿ ಅನುಪಮಾ!
ನಟಿ ಅನುಪಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಕೆಲವು ಪೋಸ್ಟ್‌ಗಳು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದವು. ಇದೀಗ ಸಂದರ್ಶನವೊಂದರಲ್ಲಿ ಮಾತನಾಡಿರುವ ನಟಿ ತಮ್ಮ ಪ್ರೇಮ ಸಂಬಂಧದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ಜೈಲಿನಲ್ಲೇ ಅರಳಿದ ಪ್ರೇಮ: ಕೈದಿ ಪ್ರೀತಿಗೆ ಸೋತು ಹಿಂದೂ ಸಂಪ್ರದಾಯದಂತೆ ಮದುವೆಯಾದ ಮುಸ್ಲಿಂ ಅಧಿಕಾರಿ..!
ಧರ್ಮೇಂದ್ರ ಸಿಂಗ್ 2007ರಲ್ಲಿ ಚಂದ್ಲಾ ಪ್ರದೇಶದ ಮುನ್ಸಿಪಲ್ ಕೌನ್ಸಿಲ್ ಉಪಾಧ್ಯಕ್ಷ ಕೃಷ್ಣ ದತ್ ದೀಕ್ಷಿತ್ ಅವರ ಹತ್ಯೆ ಪ್ರಕರಣದಲ್ಲಿ ದೋಷಿಯಾಗಿದ್ದು, ಸತ್ನಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.

'ಪ್ರೀತಿಯನ್ನು ಹೇಗೆ ಕಂಡುಕೊಳ್ಳಬೇಕು' ಎಂದು ವ್ಯಾಖ್ಯಾನ ನೀಡಿದ ರಶ್ಮಿಕಾ ಮಂದಣ್ಣ: ಅಭಿಮಾನಿಯ ಪೋಸ್ಚ್ ಗೆ ಭಾವುಕ
ಧಾಮಿನಿ ಎಂಬುವವರು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಬಗ್ಗೆ ತಮ್ಮ ಬ್ಲಾಗ್ ನಲ್ಲಿ ಬರೆದಿರುವ ಬರಹವನ್ನು ರಶ್ಮಿಕಾ ರಿಟ್ವೀಟ್ ಮಾಡಿದ್ದಾರೆ.

ಧನುಷ್ ಜೊತೆಗೆ ಮದುವೆ ವದಂತಿ; 'ಪ್ರೀತಿ ನಿಮ್ಮನ್ನು ಉತ್ತಮ ವ್ಯಕ್ತಿಯಾಗಿ ಬದಲಿಸುತ್ತದೆ' ಎಂದ ಮೃಣಾಲ್ ಠಾಕೂರ್!
ಯಾರಾದರೂ ಪ್ರೀತಿಯಲ್ಲಿರುವಾಗ, ಆ ವ್ಯಕ್ತಿ ಲಿಂಗವನ್ನು ಲೆಕ್ಕಿಸದೆ ತಮ್ಮ ಸಂಗಾತಿಗಾಗಿ ಏನಾದರೂ ಮಾಡಲು ಒಲವು ತೋರುತ್ತಾರೆ ಎಂದು ಹೇಳಿದರು.

Facebook ಪ್ರೇಮಿಗಾಗಿ ಕಾರಿನಲ್ಲಿ 600 ಕಿ.ಮೀ ದೂರ ಬಂದ ಮಹಿಳೆ ಶವವಾಗಿ ಪತ್ತೆ: ರಾತ್ರಿ ಮನೆಯಲ್ಲಿ ಇಬ್ಬರೇ ಇದ್ದಾಗ ನಡೆದಿದ್ದೇನು?
ರಾಜಸ್ಥಾನದ ಬಾರ್ಮರ್ ನಗರದ ಸಮೀಪವಿದ ಸದರ್ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಜುನ್ಜುನುವಿನ 37 ವರ್ಷದ ಮುಖೇಶ್ ಕುಮಾರಿ ಎಂಬಾಕೆಯನ್ನು ಹತ್ಯೆ ಮಾಡಲಾಗಿದೆ.

ಬಂಜರು ಭೂಮಿಯನ್ನು ಹಸಿರಾಗಿಸಿದ ವೈದ್ಯ: ಪ್ರಕೃತಿ ಮೇಲಿನ ಇವರ ಪ್ರೀತಿ ಇತರರಿಗೆ ಮಾದರಿ..!
ಪಕ್ಷಿಗಳು ಮತ್ತು ಸಣ್ಣ ಸಸ್ತನಿಗಳನ್ನು ಆಕರ್ಷಿಸಲು, ಸೀತಾಫಲ, ಪೇರಲ, ಹಲಸು, ನೆಲ್ಲಿಕಾಯಿ ಮತ್ತು ಹುಣಸೆ ಮುಂತಾದ ಹಣ್ಣುಗಳ ಸಸಿಗಳನ್ನು ನೆಟ್ಟಿದ್ದಾರೆ.

ಪ್ರಿಯಕರನೊಂದಿಗೆ ಪತ್ನಿ ವಿವಾಹ: ಇನ್‌ಸ್ಟಾಗ್ರಾಮ್ ವಿಡಿಯೋ ನೋಡಿ ಪತಿ ಶಾಕ್; ದೂರು ದಾಖಲು
ಪತ್ನಿ 50 ಲಕ್ಷ ರೂ. ಮೌಲ್ಯದ ಆಸ್ತಿ ದಾಖಲೆಗಳು ಸೇರಿದಂತೆ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾಳೆ ಎಂದು ಆರೋಪಿಸಿದ್ದಾರೆ.

ಪ್ರೀತಿಗೆ ನೆರವು: ಯುವತಿಯ ಕುಟುಂಬಸ್ಥರಿಂದ ಯುವಕನ ಮೇಲೆ ಹಲ್ಲೆ, ಪ್ರಕರಣ ದಾಖಲು
ಈ ಹಿಂದೆಯೂ ಚೆಲುವರಾಜು ಅವರು ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಗ್ರಾಮದ ಮುಖಂಡರು ಸಭೆ ನಡೆಸಿ ರಾಜಿ ಸಂಧಾನ ಮಾಡಿಸಿದ್ದರು.

