ರಾಜ್ಯಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾದ ಜೋಡಿಗೆ ನೀವು ಅಣ್ಣ-ತಂಗಿ ಎಂದ ಪೋಷಕರು; ನನಗೆ ಅವನೇ ಬೇಕೆಂದು ವಿಷ ಕುಡಿದ ಯುವತಿ!
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ಹದಿಹರೆಯದ ವಯಸ್ಸಿನಲ್ಲಿ ತಿಳಿಯದೆಯೇ ಯುವಕ-ಯುವತಿಯೊಬ್ಬಳು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು. ಆದರೆ ಮನೆಗೆ ಬಂದ ಜೋಡಿಗೆ ಆಕಾಶವೇ ಕಳಚಿ ತಲೆ ಮೇಲೆ ಬಿದ್ದಂತಾಗಿದೆ.