ರಾಜ್ಯಬೆಂಗಳೂರು: ಮತ್ತೊಬ್ಬನೊಂದಿಗೆ ತನ್ನ ಪ್ರೇಯಸಿಯ ಲವ್ವಿಡವ್ವಿ, ಭಗ್ನ ಪ್ರೇಮಿ ಆತ್ಮಹತ್ಯೆಗೆ ಶರಣು!
ಮೂರು ವರ್ಷಗಳಿಂದ ಪ್ರೀತಿಸಿದ ಯುವತಿ ಕೊನೆಗೆ ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕನೋರ್ವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.