ರಾಜ್ಯDigital Arrest ಮೂಲಕ BJP ಸಂಸದನ ಪತ್ನಿಗೆ ವಂಚನೆ; 14 ಲಕ್ಷ ರೂ ಲಪಟಾಯಿಸಿದ ಸೈಬರ್ ಕ್ರಿಮಿನಲ್ಸ್!
ಮಾಜಿ ಸಚಿವ ಮತ್ತು ಚಿಕ್ಕಬಳ್ಳಾಪುರದ ಬಿಜೆಪಿ (BJP) ಸಂಸದ ಡಾ. ಕೆ. ಸುಧಾಕರ್ ಅವರ ಪತ್ನಿ ಡಾ. ಪ್ರೀತಿ ಸುಧಾಕರ್ ಅವರು ಸೈಬರ್ ವಂಚನೆಗೆ ಬಲಿಯಾಗಿದ್ದಾರೆ. ಮುಂಬೈ ಸೈಬರ್ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ವಂಚಕರು ಅವರನ್ನು ಡಿಜಿಟಲ್ ಬಂಧನದ ಮೂಲಕ 14 ಲಕ್ಷ ರೂಪಾಯಿ ವಂಚಿಸಿದ್ದಾರೆ.