ದೇಶಲೋಕಸೇವಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ: ಆಗಸ್ಟ್ 1ರಂದು ಅಧಿಕಾರ ಸ್ವೀಕಾರ
1983ರ ಬ್ಯಾಚ್ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು.