ದೇಶದ್ವೇಷ ಭಾಷಣ: ಜಂತರ್ ಮಂತರ್ ರ್ಯಾಲಿ ಆಯೋಜಕ ಪ್ರೀತ್ ಸಿಂಗ್ ಗೆ ಜಾಮೀನು
ಕಳೆದ ತಿಂಗಳು ಜಂತರ್ ಮಂತರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ದ್ವೇಷ ಭಾಷಣ‘ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಕಾರ್ಯಕ್ರಮದ ಆಯೋಜಕರೊಬ್ಬರಲ್ಲಾದ ಪ್ರೀತ್ ಸಿಂಗ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.