ಪ್ರೀಪೇಯ್ಡ್ ಆಟೋ

ಆಟೋ ಚಾಲಕರ ಸುಲಿಗೆಗೆ ಬ್ರೇಕ್: ನಗರದಲ್ಲಿ ಶೀಘ್ರದಲ್ಲೇ 30 ಪ್ರಿಪೇಯ್ಡ್‌ ಆಟೋ ಸ್ಟ್ಯಾಂಡ್'ಗಳು ಆರಂಭ!
ರಾಜ್ಯ

ಆಟೋ ಚಾಲಕರ ಸುಲಿಗೆಗೆ ಬ್ರೇಕ್: ನಗರದಲ್ಲಿ ಶೀಘ್ರದಲ್ಲೇ 30 ಪ್ರಿಪೇಯ್ಡ್‌ ಆಟೋ ಸ್ಟ್ಯಾಂಡ್'ಗಳು ಆರಂಭ!

ನಗರದಲ್ಲಿ ಆಟೋ ಚಾಲಕರು ಬೇಕಾಬಿಟ್ಟಿ ದುಡ್ಡು ಕೇಳುತ್ತಿದ್ದು, ಹಗಲು ದರೋಡೆ ಮಾಡುತ್ತಿದ್ದಾರೆ. ಇದಕ್ಕೆ ಎಷ್ಟೇ ಪ್ರಯತ್ನ ಮಾಡಿದರೂ ಕಡಿವಾಣ ಹಾಕಲು ಸಾಧ್ಯವಾಗಿರಲಿಲ್ಲ. ಇದೀಗ ಪ್ರಯಾಣಿಕರಿಗೆ ಈ ಸಮಸ್ಯೆಯಿಂದ ಮುಕ್ತಿ ದೊರಕಿಸಿಕೊಂಡಲು ಬೆಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದು, ಪ್ರಿಪೇಯ್ಡ್ ಆಟೋ ಸ್ಟ್ಯಾಂಡ್ ಗಳನ್ನು ಸ್ಥಾಪಿಸಲು ಮುಂದಾಗಿದ್ದಾರೆ.

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆ ಆರಂಭ
ರಾಜ್ಯ

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆ ಆರಂಭ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಿಎಂಆರ್‌ಸಿಎಲ್ ನಗರದ ಎರಡು ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆಗಳನ್ನು ಆರಂಭಿಸಿದೆ.