ಕನ್ನಡ, ತಮಿಳು ಹಾಗೂ ಹಿಂದಿ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳ ಚಿತ್ರೀಕರಣಕ್ಕೆ ಸಾಕ್ಷಿಯಾಗಿದ್ದ ಮೈಸೂರಿನ ಹೆಮ್ಮೆಯ ಪ್ರೀಮಿಯರ್ ಸ್ಟುಡಿಯೋ ಇದೀಗ ಇತಿಹಾಸ ಪುಟ ಸೇರಿದೆ...