ಕ್ರೀಡೆಫ್ರೆಂಚ್ ಓಪನ್: ಭಾರತದ ಸಾತ್ವಿಕ್ -ಚಿರಾಗ್ ಶೆಟ್ಟಿ ಜೋಡಿಗೆ ಡಬಲ್ಸ್ ಪ್ರಶಸ್ತಿ
ಭಾನುವಾರ ನಡೆದ ಪುರುಷರ ಡಬಲ್ಸ್ ವಿಭಾಗದ ಫೈನಲ್ನಲ್ಲಿ ಭಾರತದ ಸ್ಟಾರ್ ಜೋಡಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಅವರು ಚೈನೀಸ್ ತೈಪೆಯ ಲು ಚಿಂಗ್ ಯಾವೊ ಮತ್ತು ಯಾಂಗ್ ಪೊ ಹಾನ್ ವಿರುದ್ಧ ನೇರ ಗೇಮ್ಗಳ ಜಯ ಸಾಧಿಸಿದ್ದಾರೆ.