ರಾಜ್ಯಶಾಸಕ ರಾಮದಾಸ್ ಪ್ರೇಮ ಪ್ರಕರಣ: ಬಿ ರಿಪೋರ್ಟ್ ರದ್ದುಗೊಳಿಸಿ ಸಮನ್ಸ್ ಜಾರಿಗೊಳಿಸಿದ ಕೋರ್ಟ್
ಪ್ರೇಮ ಕುಮಾರಿ ಎಂಬ ಮಹಿಳೆಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಅವರ ವಿರುದ್ಧ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ರದ್ದುಗೊಳಿಸಿದ್ದು, ಮಾಜಿ ಸಚಿವರಿಗೆ ಸಮನ್ಸ್ ಜಾರಿಗೊಳಿಸಿದೆ.