ಪ್ರೇಮ ವೈಫಲ್ಯ

'ನನ್ನ ಬಿಟ್ಟು ಯಾರನ್ನೂ ಮದುವೆ ಆಗಬಾರದು': ನವವಿವಾಹಿತೆಗೆ ಚಾಕು ಇರಿದ ಭಗ್ನ ಪ್ರೇಮಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ ನವಾಜ್!
ಬೆಂಗಳೂರಿನ ವರ್ತೂರು ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾಮಗೊಂಡನಹಳ್ಳಿ ನಿವಾಸಿ ನಂದಿನಿ ದಾಸ್ (18) ಚಾಕು ಇರಿತಕ್ಕೊಳಗಾದ ಯುವತಿ. ಕೃತ್ಯವೆಸಗಿದ ಬಳಿಕ ನವಾಜ್ (18) ಎಂಬಾತ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral
ಮೃತನನ್ನು ಬಾಲಕುಂಟಹಳ್ಳಿಯ ನಿವಾಸಿ 18 ವರ್ಷದ ಚಿರುತ್ ಕುಮಾರ್ ಎಂದು ಗುರುತಿಸಲಾಗಿದೆ.

ಪಂಜಾಬ್: ಧರ್ಮಸ್ಥಳದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಸಾವಿನ ಕಾರಣ ಕೊನೆಗೂ ಬಹಿರಂಗ!
ಆಕಾಂಕ್ಷಾ, 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಉದ್ಯೋಗಕ್ಕಾಗಿ ಜಪಾನ್ಗೆ ಹೋಗಲು ಯೋಚಿಸಿದ್ದರು.

ಬೆಂಗಳೂರು: ಭಗ್ನ ಪ್ರೇಮಿಯಿಂದ ಏಳು ಕಾರುಗಳ ಮೇಲೆ ದಾಳಿ
ಕುಡಿದ ಮತ್ತಿನಲ್ಲಿ ಏಳು ಕಾರುಗಳಿಗೆ ಹಾನಿಯನ್ನುಂಟು ಮಾಡಿದ್ದ ಭಗ್ನ ಪಾಗಲ್ ಪ್ರೇಮಿಯೋರ್ವನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

10 ವರ್ಷದಿಂದ ಪ್ರೀತಿಸಿದ್ದ ಹುಡುಗಿ ಸಿಕ್ಕಿಲ್ಲ, ತಂಗಿ ಮದುವೆಯೂ ರದ್ದು: ಮನನೊಂದ ಯುವಕ ಆತ್ಮಹತ್ಯೆ!
ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯೂ ಸಿಕ್ಕಿಲ್ಲ, ನಿಶ್ಚಯವಾಗಿದ್ದ ತಂಗಿ ಮದುವೆಯೂ ಕಾರಣಾಂತರದಿಂದ ಮುರಿದು ಹೋಯ್ತು ಎಂಬ ಕಾರಣಗಳಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಕುರುಡು ಪ್ರೇಮಕ್ಕೆ ಬಲಿಯಾಯ್ತು ಜೀವ! ಪ್ರೇಯಸಿಯ ಮೇಲೆ ಹಲ್ಲೆ ನಡೆಸಿ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ
ರಾಜ್ಯ ಮಟ್ಟದ ಕಬಡ್ಡಿ ಕ್ರೀಡಾಪಟುವೊಬ್ಬ ಯುವತಿಯ ಪ್ರೇಮಪಾಶಕ್ಕೆ ಸಿಕ್ಕು ಪ್ರೀತಿ ದೊರಕದೆ ಹೋದಾಗ ಆಕೆಯನ್ನು ಕೊಲ್ಲಲು ಯತ್ನಿಸಿ ಕಡೆಗೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಮಂಗಳೂರು: ರೈಲಿಗೆ ತಲೆಕೊಟ್ಟು ಪ್ರಿಯಕರ ಆತ್ಮಹತ್ಯೆ
ಪ್ರೇಯಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಸೋಮೇಶ್ವರ ರೈಲು ನಿಲ್ದಾಣದಲ್ಲಿ ನಡೆದಿದೆ.

ಪ್ರೇಮ ವೈಫಲ್ಯ: ಯುವಕ ಆತ್ಮಹತ್ಯೆ
ಪ್ರೇಮ ವೈಫಲ್ಯದಿಂದ ಮನನೊಂದ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ದುರ್ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಕೇರಳ ಪೋಲೀಸ್ ಅಧಿಕಾರಿ ಹತ್ಯೆ: ಪ್ರೀತಿ ನಿರಾಕರಿಸಿ ವಾಟ್ಸಪ್ ಬ್ಲಾಕ್ ಮಾಡಿದ್ದಕ್ಕೆ ನಡುಬೀದಿಯಲ್ಲಿ ಬೆಂಕಿ ಹಚ್ಚಿ ಕೊಂದ!
ಕೇರಳ ಮಹಿಳಾ ಪೋಲೀಸ್ ಅಧಿಕಾರಿಯನ್ನು ನಡುಬೀದಿಯಲ್ಲೇ ಬೆಂಕಿ ಹಚ್ಚಿ ಕೊಂದ ಆರೋಪಿಯನ್ನು ಪೋಲೀಸರು ಬಂಧಿಸಿದ್ದು ಘಟನೆ ಹಿಂದೆ ಪ್ರೇಮ ವೈಫಲ್ಯದ ಕಹಿ ಇರುವುದು ಪತ್ತೆಯಾಗಿದೆ.

