ಪ್ರೇಮಕಥೆ

"ನಾನು ಈಗ ಸಕ್ಷಮ್ ಪತ್ನಿ.. ಕುಟುಂಬದಿಂದಲೇ ದ್ರೋಹ, ಜೈಲಿಗಟ್ಟದೇ ಬಿಡಲ್ಲ": 'ಶವದ ಜೊತೆ ವಿವಾಹ'ವಾಗಿದ್ದ ಯುವತಿ ಶಪಥ! Video
ದೇಶ

"ನಾನು ಈಗ ಸಕ್ಷಮ್ ಪತ್ನಿ.. ಕುಟುಂಬದಿಂದಲೇ ದ್ರೋಹ, ಜೈಲಿಗಟ್ಟದೇ ಬಿಡಲ್ಲ": 'ಶವದ ಜೊತೆ ವಿವಾಹ'ವಾಗಿದ್ದ ಯುವತಿ ಶಪಥ! Video

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದಿದ್ದ ಅಂತರ್ಜಾತಿ ಪ್ರೇಮ ಸಂಬಂಧ ಮತ್ತು ಹತ್ಯೆ ಪ್ರಕರಣದ ಸಂತ್ರಸ್ಥೆ ಅಂಚಲ್, ತಮ್ಮ ಕುಟುಂಬವೇ ನಮಗೆ ದ್ರೋಹ ಮಾಡಿದೆ.. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಪ್ರೀತಿಗೆ ಜಾತಿ ಅಡ್ಡಿ..: ಕುಟುಂಬಸ್ಥರಿಂದ ಪ್ರಿಯಕರನ ಹತ್ಯೆ; ಆತನ ಮೃತ ದೇಹವನ್ನೇ ಮದುವೆಯಾದ ಯುವತಿ! Video
ದೇಶ

ಪ್ರೀತಿಗೆ ಜಾತಿ ಅಡ್ಡಿ..: ಕುಟುಂಬಸ್ಥರಿಂದ ಪ್ರಿಯಕರನ ಹತ್ಯೆ; ಆತನ ಮೃತ ದೇಹವನ್ನೇ ಮದುವೆಯಾದ ಯುವತಿ! Video

ಅಂಚಲ್ ಮತ್ತು ಸಕ್ಷಮ್ ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಪರಸ್ಪರರ ಕುಟುಂಬಗಳನ್ನು ಒಪ್ಪಿಸಿ ಮದುವೆಯಾಗಬೇಕು ಎಂದು ನಿರ್ಧರಿಸಿದ್ದರು.

'ನಿನ್ನ ಕಾಲಿಗೆ ಬೀಳ್ತೀನಿ ಹೋಗ್ಬೇಡಮ್ಮ': ಲವರ್ ಜೊತೆ ಪರಾರಿಯಾಗುತ್ತಿದ್ದ ಮಗಳ ಕಾಲಿಗೆ ಬಿದ್ದು ಅಂಗಲಾಚಿದ ತಂದೆ, Video Viral
ದೇಶ

'ನಿನ್ನ ಕಾಲಿಗೆ ಬೀಳ್ತೀನಿ ಹೋಗ್ಬೇಡಮ್ಮ': ಲವರ್ ಜೊತೆ ಪರಾರಿಯಾಗುತ್ತಿದ್ದ ಮಗಳ ಕಾಲಿಗೆ ಬಿದ್ದು ಅಂಗಲಾಚಿದ ತಂದೆ, Video Viral

ಪ್ರೀತಿ ಎಂಬ ಮಾಯೆಗೆ ಬಿದ್ದ ಯುವಜನರು ತಂದೆತಾಯಂದಿರನ್ನೂ ದಿಕ್ಕರಿಸಿ ಪ್ರೇಮಿಗಳ ಜೊತೆ ಓಡಿ ಹೋಗುತ್ತಾರೆ. ಬಹುತೇಕ ಪ್ರಕರಣಗಳಲ್ಲಿ ಆರಂಭದಲ್ಲಿ ಎಲ್ಲವೂ ಸರಿಇದ್ದರೂ ಸಂಸಾರ ಎಂದು ಬಂದಾಗ ನಾನಾ ರೀತಿಯ ಕಷ್ಟ ಪಡುತ್ತಾರೆ.

'ಸಮಾಜ ನಮ್ಮ ಪ್ರೀತಿ ಒಪ್ಪಲ್ಲ'; ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ; ಬೆಳಗ್ಗೆ ಪ್ರಿಯಕರ, ಮಧ್ಯಾಹ್ನ ಪ್ರಿಯತಮೆ ಆತ್ಮಹತ್ಯೆ
ರಾಜ್ಯ

'ಸಮಾಜ ನಮ್ಮ ಪ್ರೀತಿ ಒಪ್ಪಲ್ಲ'; ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ; ಬೆಳಗ್ಗೆ ಪ್ರಿಯಕರ, ಮಧ್ಯಾಹ್ನ ಪ್ರಿಯತಮೆ ಆತ್ಮಹತ್ಯೆ

ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರೇಯಿಸಿ ಕೂಡ ಆತ್ಮಹತ್ಯೆ ಮಾಡಿದ್ದಾರೆ.

ಪ್ರೀತಿ ನಿರಾಕರಣೆ: ಪೊಲೀಸ್ ಕ್ವಾರ್ಟರ್ಸ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯ

ಪ್ರೀತಿ ನಿರಾಕರಣೆ: ಪೊಲೀಸ್ ಕ್ವಾರ್ಟರ್ಸ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿ ನಿರಾಕರಣೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವಿಜಯ್ ಧುಳಿಪುಡಿ ನಿರ್ದೇಶನದ ರೋಮ್ಯಾಂಟಿಕ್ ಪ್ರೇಮಕಥೆಯಲ್ಲಿ ಶಿವರಾಜ್ ಕುಮಾರ್
ಸಿನಿಮಾ ಸುದ್ದಿ

ವಿಜಯ್ ಧುಳಿಪುಡಿ ನಿರ್ದೇಶನದ ರೋಮ್ಯಾಂಟಿಕ್ ಪ್ರೇಮಕಥೆಯಲ್ಲಿ ಶಿವರಾಜ್ ಕುಮಾರ್

ವಿಜಯ್ ಮಿಲ್ಟನ್ ನಿರ್ದೇಶನದ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟನೆಯ ಸಿನಿಮಾ ಶೂಟಿಂಗ್ ಕೊನೆಯ ಹಂತದಲ್ಲಿದೆ.