ಖ್ಯಾತ ನಟ ನಿರ್ಮಾಪಕ ಅರ್ಜುನ್ ಸರ್ಜಾ ನಿರ್ದೇಶನದ 'ಪ್ರೇಮ ಬರಹ' ಚಿತ್ರದ ಹಾಡುಗಳು ಯೂಟ್ಯೂಬ್ ನಲ್ಲಿ ಭಾರಿ ಯಶಸ್ಸು ಕಂಡಿದ್ದು, ಈಗಾಗಲೇ ಚಿತ್ರದ ಟೈಟಲ್ ಹಾಡು ಅತೀ ಹೆಚ್ಚು ಪ್ರಮಾಣದ ವೀಕ್ಷಕರನ್ನು ಕಂಡಿದೆ.