ರಾಜ್ಯಮಂಗಳೂರು ಸ್ಫೋಟ ಪ್ರಕರಣ: ಹುಬ್ಬಳ್ಳಿಯ ಪ್ರೇಮ್ರಾಜ್ ವಿಚಾರಣೆ ನಡೆಸಿದ ಪೊಲೀಸರು
ಮಂಗಳೂರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೊರಿಕ್ಷಾದಲ್ಲಿ ಭಾರತೀಯ ರೈಲ್ವೆ ನೌಕರ ರಾಜ್ ಹಿಟಗಿ ಅವರ ಆಧಾರ್ ಕಾರ್ಡ್ ಪತ್ತೆಯಾಗಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಪೊಲೀಸರು ಮಧುರಾ ಕಾಲೋನಿಯಲ್ಲಿ ಪ್ರೇಮರಾಜ್ ಹುಟಗಿ ಅವರನ್ನು ಭಾನುವಾರ ವಿಚಾರಣೆಗೊಳಪಡಿಸಿದರು.