ದೇಶತಂದೆ ತ್ಯಾಗಕ್ಕೆ ಪ್ರತಿಯಾಗಿ '50 ಪಾಕಿಸ್ತಾನ ಯೋಧರ ರುಂಡ'ಗಳನ್ನು ನೀಡಿ: ಹುತಾತ್ಮ ಯೋಧನ ಪುತ್ರಿ ಆಗ್ರಹ
ತಂದೆ ಬಲಿದಾನಕ್ಕೆ ಪ್ರತಿಯಾಗಿ 50 ಪಾಕಿಸ್ತಾನ ಯೋಧ ರುಂಡಗಳನ್ನು ನೀಡಿ ಎಂದು ಹುತಾತ್ಮ ಗಡಿ ಭದ್ರತಾ ಪಡೆ (ಬಿಎಸ್ಎಫ್) ಮುಖ್ಯ ಪೇದೆ ಪ್ರೇಮ್ ಸಾಗರ್ ಅವರ ಪುತ್ರಿ ಮಂಗಳವಾರ ಆಗ್ರಹಿಸಿದ್ದಾರೆ...