ರಾಜ್ಯಉಡುಪಿ: ಗರ್ಭಿಣಿ ಪತ್ನಿಗೆ ವಿಷದ ಇಂಜೆಕ್ಷನ್ ನೀಡಿ ಕೊಲೆ ಯತ್ನ; ಹೆಂಡ್ತಿ ಬದುಕುಳಿಯುತ್ತಿದ್ದಂತೆ ಪ್ರೇಯಸಿ ಜತೆ ಪತಿ ಆತ್ಮಹತ್ಯೆ!
ಮೃತರನ್ನು ವಿಠಲ ನಾಯ್ಕ್(35) ಮತ್ತು ಭವ್ಯ(33) ಎಂದು ಗುರುತಿಸಲಾಗಿದ್ದು, ಸೌಪರ್ಣಿಕ ನದಿ ಸಮೀಪದ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.