ಪ್ರಧಾನ ಸುದ್ದಿಕಿಕ್ ಬ್ಯಾಕ್ ಪ್ರಕರಣ: ಬಿಎಸ್ ವೈ ಸೇರಿ ಎಲ್ಲ 13 ಆರೋಪಿಗಳ ಖುಲಾಸೆ!
ಮೈನಿಂಗ್ ಕಂಪನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಬಿಎಸ್ ವೈ ಸೈರಿದಂತೆ ಎಲ್ಲ 13 ಆರೋಪಿಗಳನ್ನು ಖುಲಾಸೆಗೊಳಿಸಿದೆ.