ಪ್ರಧಾನ ಸುದ್ದಿರಾಜಕೀಯ ಪಿತೂರಿಗೆ ಸೋಲು; ನ್ಯಾಯಾಲಯದ ತೀರ್ಪಿನಿಂದ ಸಂತಸ: ಬಿಎಸ್ ವೈ
ರಾಜಕೀಯ ಪಿತೂರಿಯಿಂದಾಗಿ ನನ್ನ ವಿರುದ್ಧ ಆರೋಪ ಮಾಡಲಾಗಿತ್ತು. ಆದರೀಗ ಅದಕ್ಕೆ ಸೋಲಾಗಿದ್ದು, ನ್ಯಾಯಾಲಯದ ತೀರ್ಪಿನಿಂದಾಗಿ ನನಗೆ ಅತೀವ ಸಂತಸ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.