ರಾಜಕೀಯಜೆಡಿಎಸ್ ಒಂದು ಕುಟುಂಬದ ಪ್ರೈವೇಟ್ ಕಂಪನಿ: ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ನಿಜವಾದ ಬಿ ಟೀಂ ಜೆಡಿಎಸ್. ಅದೊಂದು ಕುಟುಂಬದ ಪ್ರೈವೇಟ್ ಲಿಮಿಟೆಡ್ ಪಕ್ಷವಾಗಿದ್ದು, ಕಾಂಗ್ರೆಸ್ ಜೊತೆ ಸೇರಿ ರಾಜ್ಯವನ್ನು ಲೂಟಿ ಮಾಡುವ ಕನಸು ಕಾಣುತ್ತಿದೆ ಎಂದು ಪ್ರಧಾನಮಂತ್ರಿ ನರೇದ್ರ ಮೋದಿ ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.