ರಾಜ್ಯಸಿಎಎ, ಎನ್ಆರ್ಸಿ: ನ್ಯಾಯಾಂಗದಿಂದ ನ್ಯಾಯ ದೊರೆಯುವ ವಿಶ್ವಾಸ ಕಾಣುತ್ತಿಲ್ಲ: ಪ್ರೊ.ರವಿವರ್ಮ ಕುಮಾರ್
ಪೌರತ್ವ ತಿದ್ದುಪಡಿ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ ಸಿ) ವಿಚಾರವಾಗಿ ನ್ಯಾಯಾಂಗದಿಂದಲೂ ನ್ಯಾಯ ದೊರೆಯುವ ವಿಶ್ವಾಸ ಕಾಣುತ್ತಿಲ್ಲ ಎಂದು ಪ್ರೊ.ರವಿವರ್ಮ ಕುಮಾರ್ ಹೇಳಿದ್ದಾರೆ.