ಜಿಲ್ಲಾ ಸುದ್ದಿಸಂಶೋಧಕ ಪ್ರೊ. ಎಸ್. ವಿದ್ಯಾಶಂಕರ್ ಇನ್ನಿಲ್ಲ
ವಚನಸಾಹಿತ್ಯಕ್ಕೆ ಸಂಶೋಧನೆಯ ಮೆರುಗು ಹಾಗೂ ನಂಬಿದ ಸಿದ್ದಾಂತಕ್ಕಾಗಿ ಬಂಡಾಯ ಏಳುತ್ತಿದ್ದ ಕನ್ನಡದ ಹಿರಿಯ ಸಂಶೋಧಕ ಹಾಗೂ ಲೇಖಕ ಪ್ರೊ. ಎಸ್. ವಿದ್ಯಾಶಂಕರ್ (68) ನಿಧನರಾದರು. ಕೊಲಂಬಿಯಾ ಏಷ್ಯ ಆಸ್ಪತ್ರೆಗೆ ದಾಖಲಾಗಿದ್ದ ಅವರು ಕಿಡ್ನಿ ವೈಫಲ್ಯದಿಂದಾಗಿ...