ರಾಜ್ಯಜಿಮ್ ಗಳಲ್ಲಿ ಪ್ರೊಟೀನ್ ಪೌಡರ್ ಬಳಕೆ: ತಪ್ಪಿತಸ್ಥರ ವಿರುದ್ಧ ತನಿಖೆಗೆ ಸರ್ಕಾರ ನಿರ್ಧಾರ
ಜಿಮ್ಗಳಲ್ಲಿ ಬಾಡಿ ಬಿಲ್ಡಿಂಗ್ ಮಾಡುವವರಿಗೆ ನೀಡುವ ಪ್ರೊಟೀನ್ ಪೌಡರ್ ಅಪಾಯಕಾರಿಯಾಗಿದ್ದು, ಇದನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಧಾನಸಭೆಯಲ್ಲಿ ಒತ್ತಾಯಿಸಿದರು.