ಪ್ರೊಫೆಸರ್ ಅಮಾನತು

ChatGPT ಬಳಕೆ ಪತ್ತೆಯಿಂದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಶಂಕೆ: ಪ್ರೊಫೆಸರ್ ಅಮಾನತು; SC, ST ಕಾಯ್ದೆಯಡಿ ಬಂಧನಕ್ಕೆ ಪೋಷಕರ ಒತ್ತಾಯ!
ದೇಶ

ChatGPT ಬಳಕೆ ಪತ್ತೆಯಿಂದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಶಂಕೆ: ಪ್ರೊಫೆಸರ್ ಅಮಾನತು; SC, ST ಕಾಯ್ದೆಯಡಿ ಬಂಧನಕ್ಕೆ ಪೋಷಕರ ಒತ್ತಾಯ!

ಐಐಟಿ ಬಾಂಬೆಯ ಎಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಸಾಹಿಲ್ ವಾಕೋಡೆ, ತಮ್ಮ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಿಟ್ಲರ್ ಜೊತೆಗೆ ಪ್ರಧಾನಿ ಮೋದಿ ಹೋಲಿಕೆ: ಪ್ರೊಫೆಸರ್ ಅಮಾನತು!
ದೇಶ

ಹಿಟ್ಲರ್ ಜೊತೆಗೆ ಪ್ರಧಾನಿ ಮೋದಿ ಹೋಲಿಕೆ: ಪ್ರೊಫೆಸರ್ ಅಮಾನತು!

ನವೆಂಬರ್ 7 ರಂದು ಸಹಾಯಕ ಪ್ರಾಧ್ಯಾಪಕರೊಬ್ಬರು ತರಗತಿಯಲ್ಲಿ ರಾಜಕೀಯ ಅವಹೇಳನಕಾರಿ ಹೇಳಿಕೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಅವರೊಂದಿಗೆ ಹೋಲಿಸಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.

'ಮುಸ್ಲಿಮರ ಮೇಲಿನ ದೌರ್ಜನ್ಯ': ಪ್ರಶ್ನೆ ಪತ್ರಿಕೆ ವಿವಾದ, JMI ಪ್ರೊಫೆಸರ್ ಅಮಾನತು!
ದೇಶ

'ಮುಸ್ಲಿಮರ ಮೇಲಿನ ದೌರ್ಜನ್ಯ': ಪ್ರಶ್ನೆ ಪತ್ರಿಕೆ ವಿವಾದ, JMI ಪ್ರೊಫೆಸರ್ ಅಮಾನತು!

ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಚರ್ಚಿಸಿ, ಸೂಕ್ತ ಉದಾಹರಣೆಗಳನ್ನು ನೀಡುವಂತೆ ಪ್ರಶ್ನೆ ಕೇಳಲಾಗಿತ್ತು. ಪ್ರೊ.ವೀರೇಂದ್ರ ಬಾಲಾಜಿ ಶಹಾರೆ ಈ ಪ್ರಶ್ನೆ ಆಯ್ಕೆ ಮಾಡಿದ್ದರು ಎನ್ನಲಾಗಿದೆ.