ರಾಜ್ಯಕುಲಪತಿ ಪದವಿಗೆ ಹಣ ನೀಡಿ ಕೈ ಸುಟ್ಟುಕೊಂಡಿದ್ರಾ ಪ್ರೊ. ಅಶೋಕ್ ಕುಮಾರ್? ನ್ಯಾಯಾಂಗ ತನಿಖೆಗೆ ಡಿಕೆಶಿ ಒತ್ತಾಯ
ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಂಕೆ ವ್ಯಕ್ತಪಡಿಸಿದ್ದು, ಆತ್ಮಹತ್ಯೆ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.