ರಾಜ್ಯವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಮೈಸೂರು ವಿವಿ ಮಾಜಿ ಉಪಕುಲಪತಿ ಪ್ರೊ. ಕೆ.ಎಸ್.ರಂಗಪ್ಪ
ಅಮೆರಿಕಾದ ಸ್ಟ್ಯಾಮ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಹೆಸರಾಂತ ರಸಾಯನಶಾಸ್ತ್ರಜ್ಞ ಮತ್ತು ಮೈಸೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ.ರಂಗಪ್ಪ ಅವರ ಹೆಸರು ಸೇರ್ಪಡೆಯಾಗಿದೆ.