ದೇಶರಾಯಗಢ: ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ಬಂಧನ
ಪುಣೆಯ ಮುಲ್ಶಿ ತಾಲೂಕಿನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮನೋರಮಾ ಅವರು ಭದ್ರತಾ ಸಿಬ್ಬಂದಿಯೊಂದಿಗೆ ಬಂದೂಕಿನಿಂದ ರೈತನಿಗೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.