ರಾಜ್ಯಹಾಸನ: ಅಪಘಾತದಲ್ಲಿ ಪ್ರೊಬೆಷನರಿ IPS ಅಧಿಕಾರಿ ಸಾವು; ಇಂದು DySP ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ ಹರ್ಷವರ್ಧನ್ ದುರಂತ ಅಂತ್ಯ!
ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಯಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.