ದೇಶದ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ವಿಚಾರಗಳಲ್ಲಿ ಹಿಂದೆಂದಿಗಿಂತಲೂ ಮಹಾತ್ಮ ಗಾಂಧೀಜಿ ರವರ ಚಿಂತನೆ, ವಿಚಾರಧಾರೆಗಳು ಇಂದು ಹೆಚ್ಚು ಪ್ರಸ್ತುತವಾಗಿದೆ ಎಂದು ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ಹೇಳಿದ್ದಾರೆ.