ಪ್ರೋಟೋಕಾಲ್

ತಿರುಮಲದಲ್ಲಿ ಕರ್ನಾಟಕದ ಹೆಸರಿನಲ್ಲಿ ಮೊದಲ ಆರತಿ; ಮುಖ್ಯಮಂತ್ರಿಗಳಿಗೆ ಮಾತ್ರ ಇದ್ದ ಹಕ್ಕು ಇನ್ಮುಂದೆ ಸಚಿವ, ಶಾಸಕರಿಗೂ ಲಭ್ಯ!
ಹೊಸ ಪ್ರೋಟೋಕಾಲ್ ಜಾರಿಯಾದರೆ, ರಾಜ್ಯದ ಪರವಾಗಿ ದೇವಸ್ಥಾನಕ್ಕೆ ಭೇಟಿ ನೀಡುವ ಅರ್ಹ ಗಣ್ಯರೂ ಶ್ರೀ ವೆಂಕಟೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಿಂತು ಮೊದಲ ಆರತಿಯನ್ನು ಸ್ವೀಕರಿಸಲು ಅವಕಾಶ ದೊರೆಯಲಿದೆ.

ದಸರಾ ಪರೇಡ್ನಲ್ಲಿ ಮೊಮ್ಮಗ ಭಾಗಿ: ಪ್ರೋಟೋಕಾಲ್ ಉಲ್ಲಂಘನೆ ಆರೋಪದ ಬಗ್ಗೆ ಮಹದೇವಪ್ಪ ಹೇಳಿದ್ದೇನು?
ಅಲ್ಲಿ ಯಾವ ಪ್ರೋಟೊಕಾಲ್ ಕೂಡ ಉಲ್ಲಂಘನೆಯಾಗಿಲ್ಲ. ಅದು ಪ್ರೋಟೊಕಾಲ್ ವ್ಯಾಪ್ತಿಗೆ ಬರುವುದೇ ಇಲ್ಲ. ಅದು ಪೇರೆಡ್ ಅಲ್ಲ. ಅಲ್ಲಿ ಯಾವ ಧ್ವಜ ವಂದನೆಯೂ ಇರಲಿಲ್ಲ. ಕೇವಲ ಜನರಿಗೆ ವಂದನೆ ಸಲ್ಲಿಸಲು ಎಲ್ಲರೂ ಒಟ್ಟಾಗಿ ಹೋದೆವು.

ರಾಮನಗರ: ಪ್ರೋಟೋಕಾಲ್ ವಿಚಾರದಲ್ಲಿ ಸಚಿವ ಅಶ್ವತ್ಥ ನಾರಾಯಣಗೆ ಡಿ.ಕೆ.ಸುರೇಶ್ ತರಾಟೆ!
ಪ್ರೋಟೋಕಾಲ್ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಸಂಸದ ಡಿ.ಕೆ. ಸುರೇಶ್ ತರಾಟೆಗೆ ತೆಗೆದುಕೊಂಡ ಪ್ರಸಂಗ ಗುರುವಾರ ನಡೆಯಿತು.

