ರಾಜ್ಯಕಬ್ಬು ಎಫ್ಆರ್'ಪಿ ಅವೈಜ್ಞಾನಿಕವಾಗಿದ್ದು, ಮರುಪರಿಶೀಲನೆ ನಡೆಸಿ: ಸರ್ಕಾರಕ್ಕೆ ಕಬ್ಬು ಬೆಳೆಗಾರರ ಸಂಘ ಆಗ್ರಹ
ಕಬ್ಬು ಬೆಳೆಗೆ ನೀಡಲಾಗಿರುವ ನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ದರ (ಎಫ್ಆರ್'ಪಿ) ಅವೈಜ್ಞಾನಿಕವಾಗಿದ್ದು, ಸರ್ಕಾರ ಕೂಡಲೇ ಇದನ್ನು ಮರುಪರಿಸೀಲಿಸಬೇಕು. ಇಲ್ಲದಿದ್ದರೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕಬ್ಬು ಬೆಳೆಗಾರರ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.