ರಾಜ್ಯಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ!
ಬೆಳ್ತಂಗಡಿ ಮೂಲದ ಗುರುವ ಮೊಗೇರ ಶಿಕ್ಷೆಗೊಳಗಾದ ವ್ಯಕ್ತಿ. ಈ ವರ್ಷದ ಫೆಬ್ರವರಿಯಲ್ಲಿ 10 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಶಿಕ್ಷಕರು ಅನುಚಿತವಾಗಿ ಸ್ಪರ್ಶಿಸಿದ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.