ಸಿನಿಮಾ ಸುದ್ದಿಲಾಲ್ಬಾಗ್ ಸಿಬ್ಬಂದಿಗೆ ಗುದ್ದಿದ ರಚಿತಾ ರಾಮ್ ಕಾರು: ಕಾರ್ಮಿಕನನ್ನು ಮಾತನಾಡಿಸುವ ಸೌಜನ್ಯ ತೋರದ ನಟಿ!
ರಚಿತಾ ಪ್ರಯಾಣಿಸುತ್ತಿದ್ದ ಕಾರು ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದೆ. ಜಸ್ಟ್ ಮಿಸ್ ಎನ್ನುವಂತೆ ಕಾರ್ಮಿಕ ಪಕ್ಕಕ್ಕೆ ಹಾರಿ ಅಪಘಾತದಿಂದ ತಪ್ಪಿಸಿಕೊಂಡಿದ್ದಾನೆ. ಈ ಘಟನೆ ನಡೆದಾಗ ರಚಿತಾ ರಾಮ್ ಕಾರಲ್ಲಿ ಇದ್ದರೂ, ಏನೂ ಆಗಿಯೇ ಇಲ್ಲ ಎನ್ನುವಂತೆ ಪ್ಲವರ್ ಶೋನತ್ತ ತೆರಳಿದ್ದಾರೆ.