ದೇಶಬೆಂಗಳೂರು: ರೈಲ್ವೆ ಪ್ಲಾಟ್ ಫಾರಂ ಟಿಕೆಟ್ ದರ 10 ರಿಂದ 50 ರೂ.ಗೆ ಏರಿಕೆ!
ಕೊರೋನಾ ವೈರಸ್ ಹಿನ್ನಲೆಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಬೆಂಗಳೂರು ಸೇರಿದಂತೆ ದೇಶದ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ಫಾರ್ಮ್ ಟಿಕೆಟ್ ದರವನ್ನು ಬರೋಬ್ಬರಿ ಐದು ಪಟ್ಟು ಹೆಚ್ಚಿಸಿದೆ.