ದೇಶಕೊರೋನಾ ಎಫೆಕ್ಟ್: 10 ರೂ. ಇದ್ದ ರೈಲ್ವೆ ಪ್ಲಾಟ್ ಫಾರಂ ಟಿಕೆಟ್ ಬೆಲೆ 50 ರೂ.ಗೆ ಏರಿಕೆ!
ದೇಶಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರೈಲು ನಿಲ್ದಾಣಗಳಲ್ಲಿ ಜನ ಸಂದಣಿ ಕಡಿಮೆ ಮಾಡುವುದಕ್ಕಾಗಿ ರೈಲ್ವೆ ಇಲಾಖೆ 10 ರೂಪಾಯಿ ಇದ್ದ ಪ್ಲಾಟ್ ಟಿಕೆಟ್ ದರವನ್ನು 50 ರೂಪಾಯಿಗೆ ಹೆಚ್ಚಳ ಮಾಡಿದೆ.