ಪ್ಲಾಟ್‌ಫಾರಂ ಸ್ಕ್ರೀನ್ ಡೋರ್

ಮೆಟ್ರೋ ನಿಲ್ದಾಣಗಳಲ್ಲಿ ಸಾಲು ಸಾಲು ಅವಘಡ: 'ಸ್ಕ್ರೀನ್ ಡೋರ್'ಗೆ ಹೆಚ್ಚಿದ ಒತ್ತಡ, ಅಳವಡಿಕೆ ವೆಚ್ಚ 500 ಕೋಟಿ ರೂ.
ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ರೈಲ್ವೆ ಟ್ರ್ಯಾಕ್ ಹಾಗೂ ನಿಲ್ದಾಣದ ನಡುವೆ ಕಾಂಪೌಂಡ್‌ನಂತಿರಲಿದ್ದು, ಮೆಟ್ರೋ ನಿಲ್ದಾಣಕ್ಕೆ ರೈಲು ಬಂದಾಗ ಪ್ರವೇಶ ದ್ವಾರದ ಬಳಿ ಬಾಗಿಲು ತೆರೆದುಕೊಳ್ಳಲಿವೆ. ಇಂತಹ ವ್ಯವಸ್ಥೆ ಅಳವಡಿಸಿದರೆ ಅವಘಡಗಳನ್ನು ತಪ್ಪಿಸಬಹುದಾಗಿದೆ.

ಆತ್ಮಹತ್ಯೆ ತಡೆ BMRCL ಮುಂದು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ಶೀಘ್ರದಲ್ಲೇ ಅಳವಡಿಕೆ!
ಸುರಕ್ಷತೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್), ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ (ಪಿಎಸ್‌ಡಿ) ಅಳವಡಿಸಲು ಮುಂದಾಗಿದೆ.

