ದೇಶOLA, UBER ಆ್ಯಪ್ಗಳ Advance Tip ದಂಧೆಗೆ ಕೇಂದ್ರ ಸರ್ಕಾರ ಬ್ರೇಕ್: ಪ್ರಯಾಣಕ್ಕೂ ಮುನ್ನ ಟಿಪ್ ಕೇಳದಂತೆ ಖಡಕ್ ಆದೇಶ..!
ಕ್ಯಾಬ್ ಅಥವಾ ಆಟೋ ಬುಕ್ ಮಾಡುವಾಗ ಗ್ರಾಹಕರಿಂದ ಮುಂಗಡವಾಗಿ ಟಿಪ್ (Advance Tip) ಕೇಳುವ ಆಯ್ಕೆಯನ್ನು ಆ್ಯಪ್ಗಳಿಂದ ತಕ್ಷಣವೇ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.