ರಾಜಕೀಯಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚುನಾವಣಾ ಸಿದ್ಧತೆ ಪ್ಲಾನ್: ನಿಚ್ಚಳ ಬಹುಮತದೊಂದಿಗೆ ಪಕ್ಷ ಅಧಿಕಾರಕ್ಕೆ ಬರುವ ಸಂಕಲ್ಪ!
ಭಾರತೀಯ ಜನತಾ ಪಕ್ಷದ ಕೋರ್ ಕಮಿಟಿ ಶುಕ್ರವಾರ ಸಭೆ ನಡೆಯಿತು, ಚುನಾವಣಾ ಪೂರ್ವ ಸಮೀಕ್ಷೆಯ ವರದಿಯೊಂದಿಗೆ ಬಿಜೆಪಿ ಶಸ್ತ್ರಸಜ್ಜಿತವಾಗಿದೆ. ವಿವಿಧ ಸಮೀಕ್ಷಾ ವರದಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.