ದೇಶಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 30 ಮಂದಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶುಶ್ರೂಷಾ ವೃತ್ತಿಪರರಿಗೆ 2022- 2023ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಒಟ್ಟು 30 ಆರೋಗ್ಯ ಸೇವಾಕರ್ತರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಯಿತು.