ಮಾಹಿತಿಯ ಪ್ರಕಾರ, ಚಿಪ್ಸ್ ಪ್ಯಾಕೆಟ್ನೊಂದಿಗೆ ಒಳಗೆ ಗಿಫ್ಟ್ ಬಾಲ್ ಬಂದಿದೆ. ತಿಂದ ಬಳಿಕ ಗಿಫ್ಟ್ ಬಾಲ್ ಬಾಯಿಗೆ ಹಾಕಿರುವ ಮಗು ಅಕಸ್ಮಿಕವಾಗಿ ನುಂಗಿದಾಗ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾನೆ.