ಪ್ಲಾಸ್ಟಿಕ್ ತ್ಯಾಜ್ಯ

ಪ್ಲಾಸ್ಟಿಕ್ ತ್ಯಾಜ್ಯ ಕುರಿತು ಬೆಂಗಳೂರು ಮೂಲದ ಎಂಜಿನಿಯರ್ ಕಿರುಚಿತ್ರ: ಪ್ರಶಸ್ತಿ, ವಿದೇಶಗಳಲ್ಲಿ ಪ್ರದರ್ಶನಕ್ಕೆ ಆಯ್ಕೆ
'ಮೈ ರೆಸ್ಪಾನ್ಸಿಬಿಲಿಟಿ' ಎಂಬ ಶೀರ್ಷಿಕೆಯ ಈ ಚಿತ್ರವನ್ನು ನಗರದಲ್ಲಿ ವಾಸ್ತುಶಿಲ್ಪ ಸಂಸ್ಥೆಯನ್ನು ನಡೆಸುತ್ತಿರುವ ಸ್ಟ್ರಕ್ಚರಲ್ ಎಂಜಿನಿಯರ್ ದೇವೇಗೌಡ ನಿರ್ದೇಶಿಸಿದ್ದಾರೆ.

ಕೇರಳ: ಪ್ರವಾಹದಲ್ಲಿ ತೇಲಿ ಬಂದ ತ್ಯಾಜ್ಯ ಮತ್ತೆ ನದಿಗೆ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ
ಶತಮಾನದ ಭೀಕರ ಪ್ರವಾಹಕ್ಕೆ ಸಾಕ್ಷಿಯಾದ ಕೇರಳದಲ್ಲಿ ಅಧಿಕಾರಿಗಳ ಯಡವಟ್ಟೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಾದ ಗಿಫ್ಟ್: ತ್ಯಾಜ್ಯದಲ್ಲೂ ಉದ್ಯಮ ಸಾಮರ್ಥ್ಯ ಕಂಡ ಪ್ರಧಾನಿ
ಬಿಹಾರದ ಸಮಸ್ತಿಪುರದ ಮಹಿಳೇಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಾದ ಬ್ಯಾಸ್ಕೆಟ್ ನ್ನು ಉಡುಗೊರೆಯಾಗಿ ಕಳಿಸಿಕೊಟ್ಟಿದ್ದರು.

