ದೇಶಅಪರೂಪದ ಶಸ್ತ್ರ ಚಿಕಿತ್ಸೆ: 21 ವರ್ಷಗಳ ನಂತರ ಯುವಕನ ಶ್ವಾಸಕೋಶದಲ್ಲಿ ಸಿಲುಕಿದ್ದ 'ಪ್ಲಾಸ್ಟಿಕ್ ಪೆನ್ ಕ್ಯಾಪ್' ತೆಗೆದ KIMS ಡಾಕ್ಟರ್!
ಕಳೆದ ಒಂದು ತಿಂಗಳಿನಿಂದ ತೂಕ ಇಳಿಕೆ ಹಾಗೂ ಧೀರ್ಘ ಕೆಮ್ಮುವಿನಿಂದ ಬಳಲುತ್ತಿದ್ದ ಕರೀಂ ನಗರದ 26 ವರ್ಷದ ಯುವಕನಿಗೆ ಕಳೆದ 10 ದಿನಗಳಲ್ಲಿ ಸಮಸ್ಯೆ ಮತ್ತಷ್ಟು ತೀವ್ರವಾಗಿದ್ದು, ರಾತ್ರಿ ಹೊತ್ತಿನಲ್ಲಿ ಮಲಗಲು ಸಾಧ್ಯವಾಗುತ್ತಿರಲಿಲ್ಲ.