ರಾಜ್ಯಸಮುದ್ರದಿಂದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೊರತೆಗೆಯಲು ಕರ್ನಾಟಕದ ಮೊದಲ ಕ್ರಮಗಳು ಹೀಗಿವೆ....
ಕರ್ನಾಟಕ ತನ್ನ ಕರಾವಳಿ ಪ್ರದೇಶದಾದ್ಯಂತ ಸಮುದ್ರದಿಂದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೊರತೆಗೆಯುವುದಕ್ಕಾಗಿ ಮೊದಲ ಕ್ರಮಗಳನ್ನು ಕೈಗೊಂಡಿದೆ. ಆದರೆ ಥರ್ಮಾಕೋಲ್ ತ್ಯಾಜ್ಯ ನಿರ್ವಹಣೆಯೇ ಅದಕ್ಕೆ ಸವಾಲಾಗಿ ಪರಿಣಮಿಸಿದೆ.