ಪ್ಲಾಸ್ಮಾ ಚಿಕಿತ್ಸೆ

ಕೋವಿಡ್ ಚಿಕಿತ್ಸಾ ವಿಧಾನದಿಂದ ಪ್ಲಾಸ್ಮಾ ಥೆರಪಿ ಕೈ ಬಿಟ್ಟ ಸರ್ಕಾರ: ವೈದ್ಯಕೀಯ ತಜ್ಞರಿಂದ ಸ್ವಾಗತ
ದೇಶದಲ್ಲಿ ಕೋವಿಡ್ 19 ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿಯನ್ನು ಕೇಂದ್ರ ಸರ್ಕಾರದ ನಡೆಯನ್ನು ವೈದ್ಯಕೀಯ ತಜ್ಞರು ಸ್ವಾಗತಿಸಿದ್ದಾರೆ.

ಕೋವಿಡ್ ಚಿಕಿತ್ಸೆಯ ಮಾರ್ಗಸೂಚಿಗಳಿಂದ ಪ್ಲಾಸ್ಮಾ ಚಿಕಿತ್ಸೆಯನ್ನು ಕೈಬಿಟ್ಟ ಕೇಂದ್ರ
ಕೋವಿಡ್-19 ಚಿಕಿತ್ಸೆಯ ಕ್ಲಿನಿಕಲ್ ಗೈಡ್ ಲೈನ್ ಗಳನ್ನು ಸರ್ಕಾರ ಸೋಮವಾರ ಪರಿಷ್ಕರಿಸಿದೆ, ತೀವ್ರವಾದ ರೋಗ ಅಥವಾ ಸಾವಿನ ಸಾಧ್ಯತೆ ಕಡಿಮೆ ಮಾಡಲು ಪ್ರಯೋಜನಕಾರಿಯಲ್ಲ ಎಂದು ಕಂಡುಬಂದ ಕಾರಣ ಕೋವಿಡ್ ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಪ್ಲಾಸ್ಮಾದ ಬಳಕೆಯನ್ನು ಮಾರ್ಗಸೂಚಿಯಿಂದ ಕೈಬಿಡಲಾಯಿತು.

ಕೋವಿಡ್ ರೋಗಿಗಳಿಗೆ ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮುಂದುವರಿಕೆ
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಅಧ್ಯಯನ ವರದಿ ಏನೇ ಹೇಳಿದ್ದರೂ ರಾಜ್ಯದಲ್ಲಿ ಇದು ಪರಿಣಾಮಕಾರಿಯಾಗಿರುವುದರಿಂದ ಕರ್ನಾಟಕದ ಆರೋಗ್ಯ ತಜ್ಞರು ತಾವು ಪ್ಲಾಸ್ಮಾ ಚಿಕಿತ್ಸೆಯನ್ನು (ಸಿಪಿಟಿ) ಮುಂದುವರಿಸುವುದಾಗಿ ಹೇಳಿದ್ದಾರೆ. ಕೋವಿಡ್‌ಗಾಗಿ ಸಿಪಿಟಿ ಚಿಕಿತ್ಸೆ ನೀಡಲು ಪಿಎಲ್‌ಸಿಐಡಿ ಎಂದು ಕರೆಯಲ್ಪಡುವ ಐಸಿಎಂಆರ್ ಪ್ರಣೀತ ಯೋಗವು ಮರಣ ಪ್ರಮಾಣವನ್

ಬಾಗಲಕೋಟೆ: ಪ್ಲಾಸ್ಮಾ ಚಿಕಿತ್ಸೆಯಿಂದ ಗುಣಮುಖನಾದ ಜಿಲ್ಲೆಯ ಮೊದಲ ವ್ಯಕ್ತಿ!
ಗಂಭೀರ ಸ್ಥಿತಿಯಲ್ಲಿದ್ದ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆ ನಡೆಸಲಾಗಿದ್ದು, ವ್ಯಕ್ತಿ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

