ಸಿನಿಮಾ ಸುದ್ದಿಥಿಯೇಟರ್, ಒಟಿಟಿಯಲ್ಲಿ ಕಾಂತಾರ ಹಾಡು 'ವರಾಹ ರೂಪಂ' ಬಳಸದಂತೆ ಕೋರ್ಟ್ ಆದೇಶ
ಕನ್ನಡದ ಆಕ್ಷನ್-ಥ್ರಿಲ್ಲರ್ ಕಾಂತಾರ ಚಿತ್ರದ ವಿವಾದಾತ್ಮಕ 'ವರಾಹ ರೂಪಂ' ಹಾಡನ್ನು ಚಿತ್ರಮಂದಿರ, ಒಟಿಟಿ ಮತ್ತು ಮತ್ತು ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಲ್ಲಿ ಬಳಸುವುದನ್ನು ನಿರ್ಬಂಧಿಸಿ ಕೇರಳದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.